Dr.Doulasab Muddapur

Dr.Doulasab Muddapur Medical Officer

*ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ 2024*ಸಮಾಜದಲ್ಲಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು...
24/01/2024

*ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ 2024*

ಸಮಾಜದಲ್ಲಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು. *ಹೆಣ್ಣು ಶಿಶು ಹತ್ಯೆ, ಲಿಂಗ ಅಸಮಾನತೆ ಮತ್ತು ದೈಹಿಕ ದೌರ್ಜನ್ಯ* ಸೇರಿದಂತೆ ಇನ್ನಿತರ ಸಮಸ್ಯೆಗಳ ಕುರಿತು ಬೆಳಕು ಚೆಲ್ಲುವುದು. *ಸ್ತ್ರೀಯರ ಶಿಕ್ಷಣದ ಮಹತ್ವ*, ಮಹಿಳೆಯರ ಆರೋಗ್ಯ ಮತ್ತು ಪೋಷಣೆಯ ಪ್ರಾಮುಖ್ಯತೆಯನ್ನು ಉತ್ತೇಜಿಸುವ ಉದ್ದೇಶವನ್ನು ಹೊಂದಿದೆ. *ರಾಷ್ಟ್ರೀಯ ಹೆಣ್ಣುಮಕ್ಕಳ* ದಿನದಂದು ಪ್ರಾಥಮಿಕ ಆರೋಗ್ಯ ಕೇಂದ್ರ ಬಳಗಾನೂರ ನಲ್ಲಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಆಚರಣೆ ಮಾಡಲಾಯಿತು. ಹೆಣ್ಣು ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳು, ಅವರಿಗೆ ಅವಕಾಶಗಳನ್ನು ನೀಡುವ ಕುರಿತು ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಲಾಯಿತು....

ಡಾ. ದೌಲಸಾಬ ಮುದ್ದಾಪೂರ,ವೈದ್ಯಾಧಿಕಾರಿಗಳು ಪ್ರಾಥಮಿಕ ಆರೋಗ್ಯ ಕೇಂದ್ರ ಬಳಗಾನೂರ.

Towards quality....
04/01/2024

Towards quality....

ಅನೀಮಿಯಾ ಮುಕ್ತ - ಪೌಷ್ಟಿಕ ಕರ್ನಾಟಕ ಕುರಿತು ತರಬೇತಿ ನೀಡುವ ಕಾರ್ಯಕ್ರಮ...ವೈದ್ಯಾಧಿಕಾರಿಗಳು ಡಾ. ದೌಲಸಾಬ ಮುದ್ದಾಪೂರ
05/11/2023

ಅನೀಮಿಯಾ ಮುಕ್ತ - ಪೌಷ್ಟಿಕ ಕರ್ನಾಟಕ ಕುರಿತು ತರಬೇತಿ ನೀಡುವ ಕಾರ್ಯಕ್ರಮ...ವೈದ್ಯಾಧಿಕಾರಿಗಳು ಡಾ. ದೌಲಸಾಬ ಮುದ್ದಾಪೂರ

Address

Main Road MUDDAPUR
Sindhanur
584128

Telephone

+919740016362

Website

Alerts

Be the first to know and let us send you an email when Dr.Doulasab Muddapur posts news and promotions. Your email address will not be used for any other purpose, and you can unsubscribe at any time.

Contact The Practice

Send a message to Dr.Doulasab Muddapur:

Shortcuts

Share

Category